ಮೈಸೂರು ದಸರಾ ಪ್ರಾಯೋಜಕತ್ವದ ಪಟ್ಟಿ‌ ಬಿಡುಗಡೆ: ಜಂಬೂಸವಾರಿ ಪ್ರಾಯೋಜಕತ್ವಕ್ಕೆ 2 ಕೋಟಿ ರೂ ನಿಗದಿ.

ಈ ಬಾರಿ ಅದ್ದೂರಿ ದಸರಾ ಆಚರಣೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಹಲವು ಬದಲಾವಣೆಯೊಂದಿಗೆ ಈ ಬಾರಿಯ ದಸರಾ ಹಬ್ಬ ನಡೆಯಲಿದೆ ಎಂದು ಸಚಿವ…