IND vs BAN: ಬಾಂಗ್ಲಾ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ; ಕನ್ನಡಿಗ ರಾಹುಲ್​ಗೆ ಅವಕಾಶ.

IND vs BAN: ಬಾಂಗ್ಲಾದೇಶ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ 16 ಸದಸ್ಯರ ಟೀಂ ಇಂಡಿಯಾವನ್ನು ಇಂದು…

ರಾಜಕೀಯದಲ್ಲಿ ಹೊಸ ಇನ್ನಿಂಗ್ಸ್ ಆರಂಭಿಸಿದ ಜಡೇಜಾ; ಸೇರಿದ್ದು ಯಾವ ಪಕ್ಷ ಗೊತ್ತಾ?

Ravindra Jadeja: ಟೀಂ ಇಂಡಿಯಾಕ್ಕೆ ಎರಡನೇ ಬಾರಿಗೆ ಟಿ20 ವಿಶ್ವಕಪ್ ಗೆಲ್ಲಿಸಿಕೊಟ್ಟು, ಚುಟುಕು ಮಾದರಿಗೆ ವಿದಾಯ ಹೇಳಿದ್ದ ಟೀಂ ಇಂಡಿಯಾದ ಸ್ಟಾರ್…

Pro Kabaddi League season 11: ಪ್ರೊ ಕಬಡ್ಡಿ ಲೀಗ್​ಗೆ ಡೇಟ್ ಫಿಕ್ಸ್: ಗುಮ್ಮೋಕೆ ಬೆಂಗಳೂರು ಬುಲ್ಸ್ ರೆಡಿ.

ಪ್ರೊ ಕಬಡ್ಡಿ ಲೀಗ್​ನ 11ನೇ ಆವೃತ್ತಿಯು ಮೂರು ಹಂತಗಳಲ್ಲಿ ನಡೆಯಲಿದೆ. ಮೊದಲ ಹಂತವು ಅಕ್ಟೋಬರ್ 18 ರಿಂದ ಶುರುವಾಗಲಿದೆ. ಇನ್ನು ದ್ವಿತೀಯ…

ವಿದ್ಯಾ ವಿಕಾಸ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಹೋಬಳಿ ಮಟ್ಟದಿಂದ ತಾಲ್ಲೂಕು ಮಟ್ಟಕ್ಕೆಆಯ್ಕೆ.

ಚಿತ್ರದುರ್ಗ: ನಗರದ ಪ್ರತಿಷ್ಠಿತ ಶಾಲೆಯಾದ ವಿದ್ಯಾ ವಿಕಾಸ ವಿದ್ಯಾಸಂಸ್ಥೆ,ಯ ವಿದ್ಯಾರ್ಥಿಗಳು ಹೋಬಳಿ ಮಟ್ಟದ ಕ್ರೀಡಾ ಕೂಟದಿಂದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾಗಿ ತಾಲ್ಲೂಕು…

Paralympics; 20ಕ್ಕೇರಿದ ಪದಕ ಪಟ್ಟಿ: ಭಾರತ ಅತ್ಯುತ್ತಮ ಸಾಧನೆ.

ಪ್ಯಾರಿಸ್: ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್‌ಗಳ ಅಮೋಘ ಪ್ರದರ್ಶನದಿಂದ ಭಾರತವು ಪ್ಯಾರಾಲಿಂಪಿಕ್ಸ್‌ನಲ್ಲಿ ಕಳೆದ ಆವೃತ್ತಿಯ ಪೋಡಿಯಂ ಫಿನಿಶ್‌ಗಳ ಸಂಖ್ಯೆಯನ್ನು ಹಿಂದಿಕ್ಕುವ ಮೂಲಕ ತನ್ನ…