ಮಹಿಳಾ ಟಿ20 ವಿಶ್ವಕಪ್: ನೆದರ್ಲೆಂಡ್ಸ್ ವಿರುದ್ಧ ಭಾರತಕ್ಕೆ 95 ರನ್‌ಗಳ ಭರ್ಜರಿ ಜಯ, ‘ಎ’ ಗುಂಪಿನಲ್ಲಿ ಅಗ್ರಸ್ಥಾನ

​ಲೀಡ್ಸ್: ನಡೆಯುತ್ತಿರುವ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯ ‘ಎ’ ಗುಂಪಿನ ಪಂದ್ಯದಲ್ಲಿ ಸರ್ವಾಂಗೀಣ ಪ್ರದರ್ಶನ ನೀಡಿದ ಭಾರತ ತಂಡ, ನೆದರ್ಲೆಂಡ್ಸ್ ವಿರುದ್ಧ…