SSC Recruitment 2026: SSC ಯಿಂದ 1,748 ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ.

ಕೇಂದ್ರ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕರಿಗೆ ಸಿಬ್ಬಂದಿ ನೇಮಕಾತಿ ಆಯೋಗವು (SSC) ಭರ್ಜರಿ ಸಿಹಿಸುದ್ದಿ ನೀಡಿದೆ. ಜೂನಿಯರ್ ಇಂಜಿನಿಯರ್ ಹಾಗೂ ಸೈಂಟಿಫಿಕ್…