‘SSLC’ ಪರೀಕ್ಷೆ ಕಾರ್ಯಕ್ಕೆ ಹಾಜರಾಗುವ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : ಸಂಭಾವನೆ ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು : SSLC ಪರೀಕ್ಷೆ ಕಾರ್ಯಕ್ಕೆ ಹಾಜರಾಗುವ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಸಂಭಾವನೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.…