ಜನಗಣತಿ ಎಫೆಕ್ಟ್: 2027ನೇ ಸಾಲಿನ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಬದಲು ಸಾಧ್ಯತೆ.

ಶಿಕ್ಷಕರು ಮತ್ತು ಉಪನ್ಯಾಸಕರನ್ನು ಜನಗಣತಿ ಕಾರ್ಯಕ್ಕೆ ನಿಯೋಜಿಸುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ 2027ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳ (ಪರೀಕ್ಷೆ-1)…