ಎಸ್‌ಎಸ್‌ಎಲ್‌ಸಿ, ಪಿಯುಸಿ ಪಾಸಾದವರಿಗೆ ಗುಡ್‌ನ್ಯೂಸ್: ಆಧಾರ್ ಸೇವಾ ಕೇಂದ್ರಗಳಲ್ಲಿ ಬಂಪರ್ ಉದ್ಯೋಗಾವಕಾಶ.

ಹತ್ತನೇ ತರಗತಿ (ಎಸ್‌ಎಸ್‌ಎಲ್‌ಸಿ) ಪೂರ್ಣಗೊಳಿಸಿ ಉತ್ತಮ ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಜನತೆಗೆ ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಕಾಮನ್ ಸರ್ವಿಸ್ ಸೆಂಟರ್ (CSC)…