2024ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ವೇಳಾಪಟ್ಟಿ ಪ್ರಕಟ; ಫೇಲಾದ್ರೇನಂತೆ ಬಂತು ನೋಡಿ ಇನ್ನೊಂದು ಚಾನ್ಸ್

ರಾಜ್ಯಾದ್ಯಂತ ಪರೀಕ್ಷಾ ಮಂಡಳಿಯಿಂದ ಪ್ರಕಟಿಸಲಾದ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಫೇಲ್ ಆಗಿರುವ ವಿದ್ಯಾರ್ಥಿಗಳಿಗೆ ಅನುಕೂಲ ಆಗುವಂತೆ ಪರೀಕ್ಷೆ-2ರ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಇಲ್ಲಿದೆ ವೇಳಾಪಟ್ಟಿ…