ಬಿ.ವೈ.ವಿಜಯೇಂದ್ರ ಕರ್ನಾಟಕ ಬಿಜೆಪಿಯ ನೂತನ ಸಾರಥಿ: ರಾಜ್ಯಾಧ್ಯಕ್ಷರಾಗಿ ನೇಮಕ.

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರನ್ನು ನೇಮಕ ಮಾಡಿ ಪಕ್ಷದ ಹೈಕಮಾಂಡ್​ ಆದೇಶ ಹೊರಡಿಸಿದೆ. ನವದೆಹಲಿ: ಬಹು ದಿನಗಳಿಂದ ಚರ್ಚೆಯಲ್ಲಿದ್ದ ಬಿಜೆಪಿ ರಾಜ್ಯಾಧ್ಯಕ್ಷರ…