ಕಾಡಿನಿಂದ ಹೊರಬಂದ ನಕ್ಸಲರು; ಶರಣಾಗೋರಿಗೆ ಸರ್ಕಾರದಿಂದ ಭರ್ಜರಿ ಕೊಡುಗೆ.

ಆರು ಜನ ನಕ್ಸಲ್ ನಾಯಕರ ಶರಣಾಗತಿ ಪ್ರಕ್ರಿಯೆಯಲ್ಲಿ ದಿಢೀರ್ ಬದಲಾವಣೆ ಆಗಿದ್ದು, ಇಡೀ ಕಾರ್ಯಕ್ರಮ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ಶಿಫ್ಟ್ ಆಗಿದೆ. ಜಿಲ್ಲಾಡಳಿತ…