1 ಕೋಟಿ ಮನೆಗಳಿಗೆ ಸೌರ ಮೇಲ್ಛಾವಣಿ ಅಳವಡಿಸುವ ಪ್ರಧಾನಮಂತ್ರಿ ‘ಸೂರ್ಯೋದಯ ಯೋಜನೆ’ ಘೋಷಿಸಿದ ಕೇಂದ್ರ.

ಅಯೋಧ್ಯೆಯಿಂದ ಹಿಂದಿರುಗಿದ ನಂತರ ನಾನು ತೆಗೆದುಕೊಂಡ ಮೊದಲ ನಿರ್ಧಾರವೆಂದರೆ ನಮ್ಮ ಸರ್ಕಾರವು 1 ಕೋಟಿ ಮನೆಗಳಿಗೆ ರೂಫ್‌ಟಾಪ್ ಸೋಲಾರ್ ಅಳವಡಿಸುವ ಗುರಿಯೊಂದಿಗೆ…