‘ಒಂದೇ ಓವರ್‌ನಲ್ಲಿ 6 ಸಿಕ್ಸರ್‌’: T20ಯಲ್ಲಿ ಈ ಸಾಧನೆ ಮಾಡಿದ 3ನೇ ಆಟಗಾರ ನೇಪಾಳದ ಐರಿ!

Cricket: ನೇಪಾಳದ ದಿಪೇಂದ್ರ ಸಿಂಗ್ ಐರಿ ಇಲ್ಲಿ ನಡೆಯುತ್ತಿರುವ ಎಸಿಸಿ ಪುರುಷರ ಪ್ರೀಮಿಯರ್ ಕಪ್ T20 ಅಂತಾರಾಷ್ಟ್ರೀಯ ಪಂದ್ಯದ ವೇಳೆ ಶನಿವಾರ…