Zakir Hussain passes away: ತಬಲ ಮಾಂತ್ರಿಕ ಜಾಕೀರ್ ಹುಸೇನ್ ನಿಧನ.

ವಿಶ್ವವಿಖ್ಯಾತ ತಬಲ ಮಾಂತ್ರಿಕ ಜಾಕೀರ್ ಹುಸೇನ್(73) ನಿಧನರಾಗಿದ್ದಾರೆ. ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಜಾಕೀರ್ ಹುಸೇನ್​ ಅವರು ಭಾನುವಾರ ಅಮೆರಿಕದ ಸ್ಯಾನ್​ಫ್ರಾನ್ಸಿಸ್ಕೋದಲ್ಲಿ…