ಚಿತ್ರದುರ್ಗ: SSLC ಪರೀಕ್ಷೆಯಲ್ಲಿ ನಕಲು ಮಾಡಿಸಿದ ನಾಲ್ವರು ಶಿಕ್ಷಕರು ಸಸ್ಪೆಂಡ್‌.

ಚಿತ್ರದುರ್ಗ, ಮಾರ್ಚ್‌, 30: 2023-24ನೇ ಸಾಲಿನ ಎಸ್​​ಎಸ್​​ಎಲ್​ಸಿ ವಾರ್ಷಿಕ ಪರೀಕ್ಷೆ ನಡೆದಿದ್ದು, ಈ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ನಕಲು ಮಾಡಲು ಸಹಕರಿಸಿದ ನಾಲ್ವರು…