Text Book: ಆಪರೇಷನ್ ಪಠ್ಯ ಪುಸ್ತಕ; ಬಿಜೆಪಿಗೆ ಮತ್ತೊಂದು ಶಾಕ್ ಕೊಟ್ಟ ಕಾಂಗ್ರೆಸ್ ಸರ್ಕಾರ

3 ತಿಂಗಳಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಿ ಸರ್ಕಾರಕ್ಕೆ ವರದಿ ನೀಡಲು‌ ಸೂಚನೆ ನೀಡಲಾಗಿದೆ. 2024-25ನೇ ಸಾಲಿನಿಂದ ಪರಿಷ್ಕೃತ ಪಠ್ಯ ಜಾರಿಗೆ ತರಲು…