Tirupati Stampede: ತಿರುಪತಿ ಕಾಲ್ತುಳಿತದಲ್ಲಿ ಮೃತರ ಸಂಖ್ಯೆ 6ಕ್ಕೆ ಏರಿಕೆ, 20 ಮಂದಿಗೆ ಗಾಯ.

ದೇಶದ ಪ್ರಸಿದ್ಧ ದೇಗುಲಗಳಲ್ಲಿ ಒಂದಾಗಿರುವ ತಿರುಪತಿಯ ತಿರುಮಲ ವೆಂಕಟೇಶ್ವರ ಸ್ವಾಮಿ ದೇಗುಲದಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ವೈಕುಂಠ ದ್ವಾರ ದರ್ಶನ ಟೋಕನ್…