Rajasthan: ಹೆದ್ದಾರಿಯಲ್ಲಿ ಏಕಾಏಕಿ ಯೂಟರ್ನ್:​ ಕಾರಿನ ಮೇಲೆ ಹರಿದ ಲಾರಿ​, 6 ಮಂದಿ ಸಾವು.

ರಾಜಸ್ಥಾನದ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಕಾರಿಗೆ ಟ್ರಕ್​ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಆರು ಜನರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಇಬ್ಬರು ಮಕ್ಕಳು…