ತಿರುಪತಿ ತಿಮ್ಮಪ್ಪನ ಭಕ್ತರಿಗೆ ಮಹತ್ವದ ಸೂಚನೆ : ಮಕ್ಕಳ ಜೊತೆ ದರ್ಶನ ಮಾಡುವವರಿಗೆ ವಿಶೇಷ ಪ್ರಕಟಣೆ

ಪಾದಯಾತ್ರೆ ಮೂಲಕ ಬೆಟ್ಟ ಹತ್ತುವ ಭಕ್ತರಿಗೆ ಪ್ರಮುಖ ಸೂಚನೆಯನ್ನು ಟಿಟಿಡಿ ನೀಡಿದೆ.  ಮಕ್ಕಳೊಂದಿಗೆ ಬೆಟ್ಟ ಹತ್ತಲು ಸಮಯ ನಿಗದಿ ಮಾಡಿದ ಟಿಟಿಡಿ. …