‘ಸಮಾಜದಲ್ಲಿ ಸೇವೆ ಮಾಡಿದ ನನಗಿಂತ ಹಿರಿಯರಿದ್ದಾರೆ’; ಗೌರವ ಡಾಕ್ಟರೇಟ್ ನಿರಾಕರಿಸಿದ ಕಿಚ್ಚ ಸುದೀಪ್.

ಕಿಚ್ಚ ಸುದೀಪ್ ಅವರು ನಟನಾ ಕ್ಷೇತ್ರಕ್ಕೆ ನೀಡಿದ ಕೊಡುಗೆ ತುಂಬಾನೇ ದೊಡ್ಡದು. ಇದನ್ನು ಗಮನಿಸಿ ಕಿಚ್ಚ ಸುದೀಪ್​ಗೆ ಗೌರವ ಡಾಕ್ಟರೇಟ್ ನೀಡಲು…