ಬೈಕ್ ಸವಾರರ ಮೇಲೆ ಬಿದ್ದ ಬೃಹತ್ ಬೇವಿನಮರ: ಸ್ಥಳದಲ್ಲೇ ಇಬ್ಬರು ಅಪ್ಪಚ್ಚಿ.

ಹಿರೇಕೇರೂರು ಪಟ್ಟಣದಿಂದ ಮಾಸೂರು ಕಡೆಗೆ ಬೈಕ್​ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಬೃಹತ್​ ಬೇವಿನಮರ ಬಿದ್ದು ಇಬ್ಬರು ಬೈಕ್​ ಸವಾರರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ…