ಅಂಡರ್-19 ಏಷ್ಯಾ ಕಪ್: ವೈಭವ್ ಸೂರ್ಯವಂಶಿಯ ಸ್ಪೋಟಕ 171; 433 ರನ್ ಮೊತ್ತ

ದುಬೈನಲ್ಲಿ ನಡೆಯುತ್ತಿರುವ ಅಂಡರ್-19 ಏಷ್ಯಾ ಕಪ್‌ನಲ್ಲಿ ಭಾರತ ತಂಡ ದಿಟ್ಟ ಬ್ಯಾಟಿಂಗ್ ಪ್ರದರ್ಶನದ ಮೂಲಕ 433 ರನ್‌ಗಳ ಬೃಹತ್ ಮೊತ್ತ ಕಲೆಹಾಕಿದೆ.…