ಸುದ್ದಿ ಬ್ರೇಕ್ ಮಾಡುವ ಅವಸರದಲ್ಲಿ ಅವಾಂತರ ಆಗಬಾರದು- ಸಿದ್ದರಾಜು.

ಪೋಟೋ ಮತ್ತು ವರದಿ ಸುರೇಶ್ ಪಟ್ಟಣ್ ಚಿತ್ರದುರ್ಗ: ಸುದ್ದಿಬ್ರೇಕ್ ಮಾಡುವ ಅವಸರದಲ್ಲಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಮಾದ್ಯಮಗಳು ಅವಾಂತರ ಸೃಷ್ಟಿಸಬಾರದು ಎಂದು ಕರ್ನಾಟಕ…

ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯಲ್ಲಿ “ಶಾಲಾ ಮಟ್ಟದ ಇನ್ವೆಸ್ಟಿಟ್ಯುರ್” ಉದ್ಘಾಟನಾ ಸಮಾರಂಭ ನಡೆಯಿತು”.

ನಗರದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆ, ಚಿತ್ರದುರ್ಗ ಇಲ್ಲಿ ದಿನಾಂಕ 17.06.2025ರಂದು “ಶಾಲಾ ಮಟ್ಟದ ಇನ್ವೆಸ್ಟಿಟ್ಯುರ್” ಉದ್ಘಾಟನಾ ಸಮಾರಂಭ ನಡೆಯಿತು”. ಮಕ್ಕಳ…

ವಿದ್ಯಾ ವಿಕಾಸ ವಿದ್ಯಾ ಸಂಸ್ಥೆ ಯಲ್ಲಿ “ಶಾಲಾ ಸಂಸತ್ತು” ಮಕ್ಕಳು ಮತ ಚಲಾಯಿಸುವ ಮೂಲಕ ಮತದಾನ ಜಾಗೃತಿಯನ್ನು ಮನಗಂಡರು.

ಚಿತ್ರದುರ್ಗ: ನಗರದ ಪ್ರತಿಷ್ಠಿತ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆ, ಚಿತ್ರದುರ್ಗ ಇಲ್ಲಿ ದಿನಾಂಕ 13.06.2025(ಶುಕ್ರವಾರ)ದಂದು “ಶಾಲಾ ಸಂಸತ್ತು” ಮಕ್ಕಳ ಚುನಾವಣೆಯನ್ನು ಹಮ್ಮಿಕೊಳ್ಳಲಾಗಿತ್ತು.…

ವಿದ್ಯಾ ವಿಕಾಸ ವಿದ್ಯಾ ಸಂಸ್ಥೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ.

ಚಿತ್ರದುರ್ಗ : ನಗರದ ಪ್ರತಿಷ್ಠಿತ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆ, ಚಿತ್ರದುರ್ಗ ಇಲ್ಲಿ ದಿನಾಂಕ 05.06.2025ರಂದು “ವಿಶ್ವ ಪರಿಸರ ದಿನಾಚರಣೆಯನ್ನು” ಯಶಸ್ವಿಯಾಗಿ…

ಎಸ್ ಎಸ್ ಎಲ್ ಸಿ ಪಲಿತಾಂಶದಲ್ಲಿ ವಿದ್ಯಾ ವಿಕಾಸ ಶಾಲೆಯ ಕಲ್ಯಾಣ ಬಾಬುಗೆ  625 ಕ್ಕೆ 622 ಅಂಕ.

ಚಿತ್ರದುರ್ಗ: ನಗರದ ಪ್ರತಿಷ್ಠಿತ ಶಾಲೆಗಳಲ್ಲೊಂದಾದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ, ವಿದ್ಯಾರ್ಥಿಯಾದ ಕಲ್ಯಾಣ ಬಾಬು 2024- 25ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ…

“ಜಿಲ್ಲಾ ಮಟ್ಟದ ಅಸಾಧಾರಣ ಪ್ರತಿಭೆ” ಪ್ರಶಸ್ತಿ ಮುಡಿಗೇರಿಸಿಕೊಂಡ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ಭರತನಾಟ್ಯ ಪ್ರವೀಣೆ.

ಚಿತ್ರದುರ್ಗ : ನಗರದ ಪ್ರತಿಷ್ಠಿತ ಸಂಸ್ಥೆಗಳಲ್ಲೊAದಾದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ಐಸಿಎಸ್‌ಸಿ ವಿಭಾಗದ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸಾಂಸ್ಕೃತಿಕ…