Google maps: ಹೈದರಾಬಾದ್‌ನ ಪ್ರವಾಸಿ ತಂಡವೊಂದು ದಕ್ಷಿಣ ಕೇರಳ ಜಿಲ್ಲೆಯ ಕುರುಪ್ಪಂಥಾರ ಬಳಿ ನ್ಯಾವಿಗೇಟ್ ಮಾಡಲು ಗೂಗಲ್ ಮ್ಯಾಪ್‌ಗಳನ್ನು ಬಳಸುತ್ತಿತ್ತು. ಗೂಗಲ್…
Tag: Viral News
Viral News: ತಮ್ಮನ ಬದಲು ನೀಟ್ ಪರೀಕ್ಷೆ ಬರೆದ ಅಣ್ಣ; ಕೊನೆಯ ಕ್ಷಣದಲ್ಲಿ ಸಹೋದರರ ಕಳ್ಳಾಟ ಬಯಲಾಗಿದ್ದು ಹೇಗೆ?
Viral News: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯ ಆಕಾಂಕ್ಷಿಯ ಬದಲಾಗಿ ಆತನ ಸಹೋದರ ಪರೀಕ್ಷೆ ಬರೆದಿದ್ದಾನೆ. ಸದ್ಯ ಇವರ ಈ ಮೋಸದಾಟ…
Viral News: ಹಾಲಿಗೆ ಆಲ್ಕೋಹಾಲ್ ಬೆರೆಸಿದ ಅಜ್ಜಿ;ಕೋಮಾಗೆ ಜಾರಿದ 4 ತಿಂಗಳ ಮೊಮ್ಮಗು
ಮೊಮ್ಮಗು ಕುಡಿಯುವ ಹಾಲಿಗೆ ಅಜ್ಜಿ ತಪ್ಪಾಗಿ ಆಲ್ಕೋಹಾಲ್ ಬೆರೆಸಿದ್ದು, ಅರ್ಧ ಹಾಲು ಕುಡಿದ ಮಗು ಅಳಲು ಆರಂಭಿಸಿದೆ. ಈ ವೇಳೆ ಉಳಿದ…
ತಂದೆಯ ಮುಖದ ಮೇಲೆ 25 ಬಾರಿ ಗುದ್ದಿ ಕೊಂದೆ ಬಿಟ್ಟ ಪಾಪಿ ಮಗ: ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ನವದೆಹಲಿ: ಆಸ್ತಿ ವ್ಯಾಮೋಹಕ್ಕೊಳಗಾದ ಮಗ ತನ್ನ ತಂದೆಗೆ ಬಲವಾಗಿ ಗುದ್ದಿ, ಒದಿದ್ದಾನೆ. ಈ ನೋವು ತಾಳಲಾರದೆ ವೃದ್ಧ ಪ್ರಾಣ ಬಿಟ್ಟಿದ್ದಾನೆ. ಈ ವಿಡಿಯೋ…
ಅಪಾರ್ಟ್‌ಮೆಂಟ್‌ನ ಕಿಟಕಿಯಿಂದ ವಿಂಡೋ ಪೋರ್ಚ್ ಮೇಲೆ ಬಿದ್ದ ಮಗು: ವಿಡಿಯೋ ವೈರಲ್.
ಚೆನ್ನೈ: ತಮಿಳುನಾಡಿನ ಚೆನ್ನೈನ ಅವಡಿಯ ತಿರುಮಲ್ಲೈವೋವಲ್‌ನಲ್ಲಿರುವ ಅಪಾರ್ಟ್‌ಮೆಂಟ್‌ನ ಕಿಟಕಿಯಿಂದ ಏಳು ತಿಂಗಳ ಮಗುವೊಂದು ವಿಂಡೋ ಪೋರ್ಚ್ ಮೇಲೆ ಬಿದ್ದ ಘಟನೆ ನಡೆದಿದೆ. ತಾಯಿಯ…
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು 2 ಕಿ.ಮೀ. ಎಳೆದೊಯ್ದ ಪಿಕ್‌ಅಪ್; ಶಾಕಿಂಗ್ ವಿಡಿಯೊ ಇಲ್ಲಿದೆ.
Viral News: ಆಘಾತಕಾರಿ ಘಟನೆಯೊಂದರಲ್ಲಿ ಅತೀ ವೇಗವಾಗಿ ಸಾಗಿದ ಪಿಕ್‌ಅಪ್ ವಾಹನವೊಂದು ಸೈಕಲ್ ಸವಾರಿಗೆ ಗುದ್ದಿ ದೇಹವನ್ನು ಸುಮಾರು 2 ಕಿ.ಮೀ.ಯಷ್ಟು…
ಕುಡಿದ ಮತ್ತಿನಲ್ಲಿ ಮಗನನ್ನೇ ಟೆರೇಸ್‌ನಿಂದ ತಳ್ಳಿದ ಅಪ್ಪ, ವಿಡಿಯೋ ವೈರಲ್!
ಲಕ್ನೋ: ತಂದೆಯೊಂದಿಗೆ ಜಗಳವಾಡಿದ ನಂತರ ಉದ್ಯಮಿಯೊಬ್ಬ ತನ್ನ ಮಗನನ್ನೇ ಪಂಚತಾರಾ ಹೋಟೆಲ್‌ನ ಟೆರೇಸ್‌ನಿಂದ ತಳ್ಳಿದ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ…
ಮನೆ ಕೆಲಸದವಳು ಬೇಗ ಬರಲಿ ಅಂತ ಸೈಕಲ್ ಕೊಡಿಸಿದ ಮಾಲೀಕ!
Media Trend: ಈಗೆಲ್ಲಾ ದೊಡ್ಡ ದೊಡ್ಡ ನಗರ ಪ್ರದೇಶಗಳಲ್ಲಿ ಜನರು ತಮ್ಮ ಮನೆಯ ದೈನಂದಿನ ಕೆಲಸಗಳನ್ನು ಮಾಡಿಕೊಳ್ಳುವುದಕ್ಕೆ ಮನೆ ಕೆಲಸ ಮಾಡುವ…
Viral News: ಭೀಕರ ಅಪಘಾತದಲ್ಲಿ ಯುವಕನ ಕಣ್ಣಿನೊಳಗೆ ನುಗ್ಗಿದ ಬೈಕ್‌ನ ಬ್ರೇಕ್ ಹ್ಯಾಂಡಲ್.
ಆಸ್ಪತ್ರೆಗೆ ದಾಖಲಿಸುತ್ತಿದ್ದಂತೆ ವೈದ್ಯರು ಯುವಕನನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಿದ್ದು, ಕಣ್ಣಿನ ಒಳಗೆ ನುಗ್ಗಿದ ಬೈಕ್‌ನ ಬ್ರೇಕ್ ಹ್ಯಾಂಡಲ್ ಅನ್ನು ಯಶಸ್ವಿಯಾಗಿ ಹೊರತೆಗೆದಿದ್ದಾರೆ. CT…
ತರಕಾರಿ ಬದಲು ಮಗುವನ್ನೇ ರೆಫ್ರಿಜರೇಟರ್ ಒಳಗಿಟ್ಟ ತಾಯಿಯ ವಿಡಿಯೋ ವೈರಲ್;
ಪ್ರಸ್ತುತ ಪೇರೆಂಟಿಂಗ್ ವಿಚಾರ ಹೆಚ್ಚು ಗಮನಸೆಳೆಯವಂಥದ್ದು. ಆದ್ದರಿಂದಲೇ ತರಕಾರಿ ಬದಲು ಮಗುವನ್ನೇ ರೆಫ್ರಿಜರೇಟರ್ ಒಳಗಿಟ್ಟ ತಾಯಿಯ ವಿಡಿಯೋ ವೈರಲ್ ಆಗಿದೆ. ಇದು…