ಪಶ್ಚಿಮ ಘಟ್ಟದಲ್ಲಿ ಧಾರಾಕಾರ ಮಳೆ, ಚಿಕ್ಕೋಡಿಯಲ್ಲಿ 7 ಸೇತುವೆಗಳು ಜಲಾವೃತ

ಮಹಾರಾಷ್ಟ್ರದ ಪಶ್ಚಿಮಘಟ್ಟಗಳಲ್ಲಿ ಭಾರಿ ಮಳೆ ಸುರಿಯುತ್ತಿರುವುದರಿಂದಾಗಿ ಚಿಕ್ಕೋಡಿಯ ಕೆಳಹಂತದ ಏಳು ಸೇತುವೆಗಳು ಜಲಾವೃತಗೊಂಡು ಸಂಚಾರ ಅಸ್ತವ್ಯಸ್ತವಾಗಿವೆ. ಚಿಕ್ಕೋಡಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ…