“ಜೀವನದ ಕೊನೆ ಸಿಕ್ಸರ್ ಬಾರಿಸಿದ ಬ್ಯಾಟ್ಸ್‌ಮನ್”; ಮೈದಾನದಲ್ಲೇ ಕುಸಿದು ಬಿದ್ದು ಸಾವು!

ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವಿಗೀಡಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಯುವಜನತೆಯೇ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಇದೀಗ ಸಿಕ್ಸರ್ ಹೊಡೆದ ಬಳಿಕ ಮೈದಾನದಲ್ಲಿಯೇ ಹೃದಯಾಘಾತದಿಂದ…