ಲೋಕಸಭೆಯಲ್ಲಿ ‘ಶ್ವೇತಪತ್ರ’ ಮಂಡಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್.

ನವದೆಹಲಿ: ದೇಶದ ಆರ್ಥಿಕ ಸ್ಥಿತಿಗತಿಯ ಬಗ್ಗೆ ಸಂಸತ್ತಿನ ಕಲಾಪದಲ್ಲಿಯೇ ಶ್ವೇತಪತ್ರ ಮಂಡಿಸೋದಾಗಿ ಕೇಂದ್ರ ಸರ್ಕಾರ ಘೋಷಿಸಿತ್ತು. ಅದಕ್ಕಾಗಿ ಒಂದು ದಿನ ಸಂಸತ್…