ಬಾಹ್ಯಾಕಾಶ ಅನ್ವೇಷಣೆಯ ಭಾರತದ ನವ ಪಯಣ: ಪ್ರಪ್ರಥಮ ಎಕ್ಸ್-ರೇ ಪೋಲಾರಿಮೆಟ್ರಿ ಉಪಗ್ರಹ ಅನಾವರಣ.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಇತ್ತೀಚೆಗೆ ತಾನು ಭಾರತದ ಪ್ರಥಮ ಎಕ್ಸ್-ರೇ ಪೋಲಾರಿಮೆಟ್ರಿ ಸ್ಯಾಟಲೈಟ್ (ಎಕ್ಸ್‌ಪೋಸ್ಯಾಟ್) ಅನ್ನು ಉಡಾವಣೆಗೊಳಿಸುವ ಉದ್ದೇಶ…