ಗ್ಯಾಸ್ಟ್ರಿಕ್, ಮಲಬದ್ಧತೆ ನಿವಾರಣೆಗೆ ಮನೆಮದ್ದು: ಚಿಯಾ ಬೀಜ + ಮೊಸರು ಸೂಪರ್‌ಫುಡ್ ಕಾಂಬಿನೇಷನ್.

ಇತ್ತೀಚಿನ ದಿನಗಳಲ್ಲಿ ಅನಿಯಮಿತ ಆಹಾರ ಪದ್ಧತಿ ಮತ್ತು ತಪ್ಪಾದ ಜೀವನಶೈಲಿಯಿಂದಾಗಿ ಗ್ಯಾಸ್ಟ್ರಿಕ್ ಮತ್ತು ಮಲಬದ್ಧತೆ ಸಮಸ್ಯೆಗಳು ಸಾಮಾನ್ಯವಾಗಿವೆ. ಇಂತಹ ಸಂದರ್ಭಗಳಲ್ಲಿ ಔಷಧಿಗಳಿಗಿಂತಲೂ…