IND vs NZ 1st ODI: ವಿರಾಟ್ ಕೊಹ್ಲಿ ಸ್ಪೋಟಕ ಬ್ಯಾಟಿಂಗ್, ಅರ್ಷದೀಪ್ ಬೆಂಕಿ ಬೌಲಿಂಗ್; ನ್ಯೂಜಿಲೆಂಡ್ ಧೂಳೀಪಟ.

ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಏಕದಿನ ಸರಣಿಯ ಮೊದಲ ಕದನದಲ್ಲಿ ಭಾರತ ಭರ್ಜರಿ ಜಯ ದಾಖಲಿಸಿದೆ. ಆಕ್ಲೆಂಡ್‌ನ ಈಡನ್ ಪಾರ್ಕ್ ಮೈದಾನದಲ್ಲಿ…