WPL 2024 Final: ಕಪ್ ನಮ್ದೇ….! ಇತಿಹಾಸ ಸೃಷ್ಟಿಸಿದ ಆರ್​ಸಿಬಿ ಸಿಂಹಿಣಿಯರು

WPL 2024 Final: ದೆಹಲಿಯ ಆರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಆರ್​ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಫೈನಲ್ ಪಂದ್ಯದಲ್ಲಿ ಬಲಿಷ್ಠ…