ಕರ್ನಾಟಕ: ಎಸ್‌ಎಸ್‌ಎಲ್​ಸಿ ಪರೀಕ್ಷೆ ಮೊದಲ ದಿನವೇ ಮೂವರು ವಿದ್ಯಾರ್ಥಿಗಳು ಸಾವು

ಬೆಂಗಳೂರು: ರಾಜ್ಯದಲ್ಲಿ ಮಾರ್ಚ್​ 25 ಸೋಮವಾರದಿಂದ ಎಸ್​ಎಸ್​ಎಲ್​ಸಿ ಪರೀಕ್ಷೆಗಳು ಪ್ರಾರಂಭವಾಗಿದ್ದು, ಮೊದಲ ಪರೀಕ್ಷೆ ದಿನವೇ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯಲು…