ಪರೀಕ್ಷಾ ಪ್ರಶ್ನೆ ಪತ್ರಿಕೆಗಳ ವಿತರಣೆಯಲ್ಲಿ ನಡೆದಿರುವ ನಿರ್ಲಕ್ಷಕ್ಕೆ ಕಾರಣದ ಅಧಿಕಾರಿಗಳ ಮೇಲೆ ಕಾನೂನು ರೀತಿಯ ಕ್ರಮ ಕೈಗೊಳ್ಳಲು ಎಬಿವಿಪಿ ಆಗ್ರಹ.

ಬಿ.ಕಾಂ ಪರೀಕ್ಷೆಯಲ್ಲಿ ಸ್ಕೀಮ್ ಆಫ್ ವ್ಯಾಲ್ಯುವೇಷನ್ ಪತ್ರಿಕೆ ವಿತರಣೆ ನಡೆದಿರುವ ನಿರ್ಲಕ್ಷಕ್ಕೆ ಕಾರಣರಾದವರ ಮೇಲೆ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ…