ಪ್ರಕೃತಿ ಚಿಕಿತ್ಸೆಯ ಕ್ಲಿನಿಕ್‌ಗಳು ಹೆಚ್ಚಿದರೆ ಕಾಯಿಲೆಗಳು ಬರದಂತೆ ತಡೆಯಲು ಸಾಧ್ಯ – ಬಸವಪ್ರಭು ಸ್ವಾಮೀಜಿಗಳು.

ದಾವಣಗೆರೆ : ನ. 18 : 7ನೇ  ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆಯ ಅಂಗವಾಗಿ ಸೋಮವಾರ  ಶ್ರೀಮತಿ ತುಳಸಿ ರಾಮರಾಜು ಯೋಗ…