ಲಾರ್ಡ್ಸ್‌ನಲ್ಲಿ ಟೀಂ ಇಂಡಿಯಾ ವನಿತೆಯರ ಐತಿಹಾಸಿಕ ಸಾಧನೆ: ಇಂಗ್ಲೆಂಡ್‌ಗೆ 270 ರನ್‌ಗಳ ಹೀನಾಯ ಸೋಲು.

ಕ್ರಿಕೆಟ್ ಕಾಶಿ ಲಾರ್ಡ್ಸ್‌ನಲ್ಲಿ ನಡೆದ ಚೊಚ್ಚಲ ಮಹಿಳಾ ಟೆಸ್ಟ್ ಪಂದ್ಯದಲ್ಲಿ ಹರ್ಮನ್‌ಪ್ರೀತ್ ಕೌರ್ ಬಳಗವು ಆತಿಥೇಯ ಇಂಗ್ಲೆಂಡ್ ತಂಡವನ್ನು 270 ರನ್‌ಗಳ…