ರಘು ದೀಕ್ಷಿತ್ ಮತ್ತು ವಾರಿಜಾಶ್ರೀ – ಸಂಗೀತದಿಂದ ಜೀವನದ ಹೊಸ ರಾಗದತ್ತ!

ಬಹುಭಾಷಾ ಜಾನಪದ ಸಂಗೀತಕ್ಕೆ ಹೆಸರುವಾಸಿಯಾದ, ಗ್ರ್ಯಾಮಿ-ನಾಮನಿರ್ದೇಶಿತ ಸಂಗೀತಗಾರ ಗಾಯಕ ರಘು ದೀಕ್ಷಿತ್ ಮತ್ತು ಕೊಳಲು ವಾದಕಿ, ಗಾಯಕಿ ವಾರಿಜಾಸ್ರೀ ವೇಣುಗೋಪಾಲ್ ಅವರು…