‘ಬಾಲಿ’ ಎಂದೇ ಪ್ರಸಿದ್ದರಾಗಿದ್ದ ರಿದಂ ಕಿಂಗ್ ಬಾಲಸುಬ್ರಹ್ಮಣ್ಯಂ ನಿಧನ.

BALASUBRAHMANYAM PASSES AWAY : ಮೃದಂಗ ವಾದಕ ಬಾಲಸುಬ್ರಹ್ಮಣ್ಯಂ ಅವರಿಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಬೆಂಗಳೂರು : ಜನಪ್ರಿಯ ಮೃದಂಗ ವಾದಕ ಬಾಲಸುಬ್ರಹ್ಮಣ್ಯಂ (ಬಾಲಿ)…