‘ಶಾಲಾ-ಕಾಲೇಜು’ಗಳಲ್ಲಿ ‘ಧಾರ್ಮಿಕ ಹಬ್ಬ’ಗಳನ್ನು ಆಚರಿಸುವಂತಿಲ್ಲ – ‘ರಾಜ್ಯ ಸರ್ಕಾರ’ ಆದೇಶ .

ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ನಿಗದಿತ ರಾಷ್ಟ್ರೀಯ ಹಬ್ಬ, ನಾಡಹಬ್ಬವನ್ನು ಮಾತ್ರವೇ ಆಚರಿಸಬೇಕು. ಅದರ ಹೊರತಾಗಿ ಬೇರೆ ಯಾವುದೇ ಧಾರ್ಮಿಕ ಹಬ್ಬಗಳನ್ನು ಆಚರಣೆ ಮಾಡುವಂತಿಲ್ಲ…