IND vs SA: 2ನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಫ್ರಿಕಾ ತಂಡ ಮೊದಲ ಇನ್ನಿಂಗ್ಸ್ನಲ್ಲಿ 55 ರನ್ಗಳಿಗೆ ಆಲೌಟ್…
Tag: ಸಮಗ್ರ ಸುದ್ದಿ
ಎಸ್ಸೆಸ್ಸೆಲ್ಸಿ ಶುಲ್ಕ ಪಾವತಿಗೆ ಜ.11ರವರೆಗೆ ಅವಕಾಶ.
ಬೆಂಗಳೂರು: 2024ರ ಮಾರ್ಚ್/ಏಪ್ರಿಲ್‌ನಲ್ಲಿ ನಡೆಯಲಿರುವ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ-1ಕ್ಕೆ ನೋಂದಾಯಿಸಿಕೊಂಡಿರುವ ಶಾಲಾ ಅಭ್ಯರ್ಥಿ, ಖಾಸಗಿ ಅಭ್ಯರ್ಥಿ, ಪುನರಾವರ್ತಿತರು ಸೇರಿದಂತೆ ಎಲ್ಲಾ ಮಾದರಿ…
ಬೋರ್ವೆಲ್ಗೆ ಬಿದ್ದ ಮಗು; ಸತತ ಕಾರ್ಯಾಚರಣೆ ಬಳಿಕ ಆಗಿದ್ದೇ ಬೇರೆ.
ಗಾಂಧಿನಗರ: ಬೋರ್ವೆಲ್ನಲ್ಲಿ ಬಿದ್ದಿದ್ದ 3 ವರ್ಷದ ಬಾಲಕಿಯನ್ನು ರಕ್ಷಣೆ ಮಾಡಿದ ತಕ್ಷಣ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿರುವ ಘಟನೆ ಗುಜರಾತ್ನ ದ್ವಾರಕ…
ಲಕ್ಷದ್ವೀಪದಲ್ಲಿ 1,156 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ.
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಲಕ್ಷದ್ವೀಪದಲ್ಲಿ ಇಂದು ರೋಡ್ ಶೋ ನಡೆಸಿದರು. ಅವರು ಕವರತ್ತಿಯಲ್ಲಿ 1,156 ಕೋಟಿ ರೂ.ಗಳ ಹಲವಾರು…
IND vs SA Test: ಸಿರಾಜ್ ದಾಳಿಗೆ ತತ್ತರಿಸಿದ ದಕ್ಷಿಣ ಆಫ್ರಿಕಾ 55 ರನ್‌ಗೆ ಆಲೌಟ್.
ಕೇಪ್‌ಟೌನ್: ಮೊಹಮ್ಮದ್ ಸಿರಾಜ್ ಅವರ ಬಿರುಗಾಳಿ ವೇಗದ ಬೌಲಿಂಗ್ ಎದುರು ದಿಕ್ಕೆಟ್ಟ ಆತಿಥೇಯ ದಕ್ಷಿಣ ಆಫ್ರಿಕಾ ತಂಡ, ಭಾರತ ವಿರುದ್ಧದ ಎರಡನೇ…