ಜಾನಪದ ಕೋಗಿಲೆ ‘ಪದ್ಮಶ್ರೀ’ ಪುರಸ್ಕೃತ ಹಿರಿಯ ಹಾಡುಗಾರ್ತಿ ಸುಕ್ರಿ ಬೊಮ್ಮಗೌಡ ವಿಧಿವಶ.

ಉತ್ತರ ಕನ್ನಡ ಜಿಲ್ಲೆಯ ಹೆಮ್ಮೆಯ ಸುಕ್ರಜ್ಜಿ ಎಂದೇ ಪ್ರಸಿದ್ದರಾಗಿದ್ದ ಸುಕ್ರಿ ಬೊಮ್ಮಗೌಡ ಅವರಿಗೆ 91 ವರ್ಷ ವಯಸ್ಸಾಗಿತ್ತು. ವಯೋ ಸಹಜ ಕಾಯಿಲೆಯಿಂದ…