ಹೊಳಲ್ಕೆರೆ|ಸ್ನೇಹ ಪಬ್ಲಿಕ್ ಶಾಲೆಯ ತನಿಷಾ ಟಿ ಪಿ ಗುಂಡು ಎಸೆತದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ.

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಹೊಳಲ್ಕೆರೆ: ಇಂದು ನಡೆದ ಹೊಳಲ್ಕೆರೆ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಸ್ನೇಹ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿಯಾದ ತನಿಷಾ ಟಿ ಪಿ ಅವರು ಬಾಲಕಿಯರ ವಿಭಾಗದ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುವುದರಿಂದ ಶಾಲೆಯ ಕಾರ್ಯದರ್ಶಿಗಳಾದ ಶ್ರೀಯುತ ಜೆ ಎಸ್ ವಸಂತ್ ಅವರು ಅಭಿನಂದಿಸಿದರು ಹಾಗೂ ಶಾಲೆಗೆ ಕೀರ್ತಿ ತಂದಿದ್ದಾರೆ ಎಂದು ಹರ್ಷಿಸಿದರು. ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲರು ಶಿಕ್ಷಕ ವೃಂದದವರು ಅಭಿನಂದಿಸಿದರು.

Leave a Reply

Your email address will not be published. Required fields are marked *