Skip to content
  • Tuesday, March 24, 2026
  • ABOUT US
  • CONTACT US
  • Privacy Policy

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • Privacy Policy
  • Horoscope
  • Home
  • Sports
  • Team India New Jersey: ಟೀಮ್ ಇಂಡಿಯಾದ ಹೊಸ ಜೆರ್ಸಿ ಅನಾವರಣ
Sports

Team India New Jersey: ಟೀಮ್ ಇಂಡಿಯಾದ ಹೊಸ ಜೆರ್ಸಿ ಅನಾವರಣ

June 1, 2023
samagrasuddi

ಟೀಮ್ ಇಂಡಿಯಾದ ಹೊಸ ಜೆರ್ಸಿಯನ್ನು ಅಡಿಡಾಸ್ ಕಂಪೆನಿ ಅನಾವರಣಗೊಳಿಸಿದೆ. ಭಾರತದ ತಂಡದ ಹೊಸ ಕಿಟ್ ಪ್ರಾಯೋಜಕರಾಗಿರುವ ಅಡಿಡಾಟ್ ಟೆಸ್ಟ್, ಏಕದಿನ ಹಾಗೂ ಟಿ20 ಕ್ರಿಕೆಟ್​ಗೆ ವಿಭಿನ್ನ ಜೆರ್ಸಿಯನ್ನು ವಿನ್ಯಾಸಗೊಳಿಸಿರುವುದು ವಿಶೇಷ.ಅದರಂತೆ ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತ ತಂಡದ ಜೆರ್ಸಿ ಮೇಲೆ ಇನ್ಮುಂದೆ ನೀಲಿ ಬಣ್ಣದಲ್ಲಿ ಇಂಡಿಯಾ ಎಂಬ ಬರಹ ಕಾಣಿಸಿಕೊಳ್ಳಲಿದೆ. ಅಲ್ಲದೆ ತೋಳ್ಭಾಗದಲ್ಲಿ ಅಡಿಡಾಸ್ ಕಂಪೆನಿಯ ಲೋಗೋವನ್ನು ಪ್ರತಿನಿಧಿಸುವ ಪಟ್ಟಿಗಳನ್ನು ನೀಡಲಾಗಿದೆ.
ಇನ್ನು ಏಕದಿನ ಕ್ರಿಕೆಟ್​ನಲ್ಲಿ ಭಾರತ ತಂಡವು ತಿಳಿ ನೀಲಿ ಜೆರ್ಸಿಯನ್ನು ಧರಿಸಲಿದೆ. ಈ ಜೆರ್ಸಿಗೆ ಅಡಿಡಾಸ್ ಕಂಪೆನಿಯ ಲೋಗೋವನ್ನು ಪ್ರತಿನಿಧಿಸುವ ಬಿಳಿ ಪಟ್ಟಿಗಳನ್ನು ನೀಡಲಾಗಿದೆ.
ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ವಿತ್​ ಔಟ್ ಕಾಲರ್​ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. ಈ ಜೆರ್ಸಿಯನ್ನು ಕಡು ನೀಲಿ ಬಣ್ಣದಲ್ಲಿ ವಿನ್ಯಾಸಗೊಳಿಸಿರುವುದು ವಿಶೇಷ.ಅದರಂತೆ ಮುಂಬರುವ ದಿನಗಳಲ್ಲಿ ಟೀಮ್ ಇಂಡಿಯಾ ಈ 3 ಬಣ್ಣದ ಜೆರ್ಸಿಗಳಲ್ಲಿ ಕಣಕ್ಕಿಳಿಯಲಿದೆ. ಇದಾಗ್ಯೂ ಏಕದಿನ ವಿಶ್ವಕಪ್​ಗೆ ಭಾರತ ತಂಡದ ಜೆರ್ಸಿ ವಿನ್ಯಾಸ ಮತ್ತೊಮ್ಮೆ ಬದಲಾಗಲಿರುವುದು ವಿಶೇಷ.

source https://tv9kannada.com/photo-gallery/cricket-photos/indian-team-new-jersey-team-india-new-jersey-2023-zp-592071.html

Tags: Cricket, samagrasuddi, ಸಮಗ್ರ ಸುದ್ದಿ

Post navigation

MS Dhoni Knee Surgery: ಧೋನಿಗೆ ಯಶಸ್ವಿ ಶಸ್ತ್ರಚಿಕಿತ್ಸೆ; ಸರ್ಜರಿಗೂ ಮುನ್ನ ಕೈಯಲ್ಲಿ ಭಗವದ್ಗೀತೆ ಹಿಡಿದ ಕ್ಯಾಪ್ಟನ್ ಕೂಲ್!
WTC Final 2023: ರೋಹಿತ್ ಶರ್ಮಾ ಮುಂದಿದೆ 2 ದೊಡ್ಡ ಸವಾಲು..!

Leave a Reply Cancel reply

Your email address will not be published. Required fields are marked *

CITIES

Cities

ಕರ್ನಾಟಕ ಹವಾಮಾನ ಎಚ್ಚರಿಕೆ Weather Alert Karnataka Today.

March 22, 2026
samagrasuddi

ಇಂದಿನ ಹವಾಮಾನ ಸ್ಥಿತಿಕರ್ನಾಟಕ ರಾಜ್ಯದಲ್ಲಿ ಇಂದಿನ ಹವಾಮಾನವು ಬಿಸಿಲು ಹಾಗೂ ಮೋಡ ಕವಿದ ವಾತಾವರಣದ ಮಿಶ್ರಣವಾಗಿರಲಿದೆ. ಕೆಲವು ಜಿಲ್ಲೆಗಳಲ್ಲಿ ಮಧ್ಯಾಹ್ನದಿಂದ ಸಂಜೆವರೆಗೆ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.ತಾಪಮಾನ: ಸುಮಾರು 34°C ರಿಂದ 37°Cಬೆಳಗ್ಗೆ: ಬಿಸಿಲು ಹೆಚ್ಚಾಗಿರುತ್ತದೆಮಧ್ಯಾಹ್ನ/ಸಂಜೆ: ಮೋಡ ಕವಿದು ಮಳೆಯ ಸಾಧ್ಯತೆಮಳೆ…

Cities

ತುರುವೇಕೆರೆಯ ವಿದ್ಯಾರಣ್ಯ”D Ed College”ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಭರ್ಜರಿ ಯಶಸ್ಸು.

March 18, 2026
samagrasuddi
Cities

Karnataka Weather Today: ರಾಜ್ಯದಲ್ಲಿಂದು ಮಳೆಯ ಮುನ್ಸೂಚನೆ, ಹೇಗಿರಲಿದೆ ಹವಾಮಾನ?

March 18, 2026
samagrasuddi
Cities

LPG Helpline Karnataka: ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್.

March 16, 2026
samagrasuddi
Cities

ಯುಗಾದಿ ಮತ್ತು ರಂಜಾನ್ ಹಬ್ಬದ ಸಂಭ್ರಮ: KSRTCಯಿಂದ 2,000 ವಿಶೇಷ ಬಸ್‌ಗಳ ವ್ಯವಸ್ಥೆ, ಮುಂಗಡ ಟಿಕೆಟ್ ಮೇಲೆ ಭರ್ಜರಿ ರಿಯಾಯಿತಿ!

March 15, 2026
samagrasuddi

You may Missed

Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80

March 23, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 7 | ದಿನ 79

March 22, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 6 | ದಿನ 78

March 21, 2026
samagrasuddi
Home Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 4.5 | ದಿನ 77

March 20, 2026
samagrasuddi
  • ಕರ್ನಾಟಕ ಆಯುಷ್ ಇಲಾಖೆ ನೇಮಕಾತಿ 2026:ಬೆಂಗಳೂರಿನಲ್ಲಿ ಖಾತೆ ಸಹಾಯಕ ಹುದ್ದೆಗೆ ನೇರ ಸಂದರ್ಶನ | AYUSH Karnataka Recruitment
  • ಇತಿಹಾಸದಲ್ಲೇ ಮೊದಲ ಬಾರಿಗೆ 94ರ ಗಡಿ ದಾಟಿದ ಡಾಲರ್: ರೂಪಾಯಿ ಮೌಲ್ಯ ತೀವ್ರ ಕುಸಿತಕ್ಕೆ ಕಾರಣಗಳೇನು?
  • ಹವಾಮಾನ ಬದಲಾವಣೆಯಿಂದ ಕಾಡುತ್ತಿರುವ ಒಣ ಕೆಮ್ಮು: ಕಾರಣ, ಲಕ್ಷಣ ಮತ್ತು ಪರಿಹಾರ.
  • ​Day Special, ಮಾರ್ಚ್ 23: ದೇಶಪ್ರೇಮದ ಕಿಚ್ಚು ಮತ್ತು ಜಾಗತಿಕ ಬದಲಾವಣೆಯ ದಿನ – ಒಂದು ಸಮಗ್ರ ನೋಟ
  • Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80
Copyright © 2026
CONTACT US
Theme by: Theme Horse
Proudly Powered by: WordPress