
ನವದೆಹಲಿ : ಚುನಾವಣಾ ಆಯೋಗವು ಬುಧವಾರ ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರಾ ವಿಧಾನಸಭೆಗಳ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ.
2023 ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಮೊದಲ ಹಂತವಾಗಿದೆ. ತ್ರಿಪುರಾ ವಿಧಾನಸಭೆ ಚುನಾವಣೆ 2023 ಫೆಬ್ರವರಿ 16 ರಂದು ನಡೆಯಲಿದ್ದು, ನಾಗಾಲ್ಯಾಂಡ್ ಮತ್ತು ಮೇಘಾಲಯ ಫೆಬ್ರವರಿ 27 ರಂದು ಚುನಾವಣೆ ನಡೆಯಲಿದೆ. ಮಾರ್ಚ್ 2 ರಂದು ಫಲಿತಾಂಶ ಪ್ರಕಟವಾಗಲಿದೆ.
The post ಮೂರು ರಾಜ್ಯಗಳ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದ ಚುನಾವಣಾ ಆಯೋಗ first appeared on Kannada News | suddione.
from ರಾಷ್ಟ್ರೀಯ ಸುದ್ದಿ – Kannada News | suddione https://ift.tt/Mq09caj
via IFTTT
