ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಭಾರತ ಹೆಸರಿನ ಬಳಕೆ ಹೆಚ್ಚಾಗುತ್ತಿದ್ದು ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳ ಕಣ್ಣು ಕೆಂಪಾಗಿಸಿದೆ.
ಜಿ20 ಶೃಂಗಸಭೆಯಲ್ಲಿ ಪ್ರೆಸಿಡೆಂಟ್ ಆಫ್ ಭಾರತ್, ಪ್ರೈ ಮಿನಿಸ್ಟರ್ ಆಫ್ ಭಾರತ್ ಎಂದು ಉಲ್ಲೇಖಿಸಿಲಾಗಿತ್ತು. ಇದರ ಪರವಾಗಿ ಪ್ರಚಾರ ಗಳು ವ್ಯಕ್ತವಾಗಿವೆ ,ಈ ಎಲ್ಲಾ ಬೆಳವಣಿಗೆಗಳ ನಡುವೆ ಗೂಗಲ್ ಮ್ಯಾಪ್ ಇದೀಗ ಭಾರತ ಹೆಸರನ್ನು ಉಲ್ಲೇಖಿಸಿದೆ.
ಗೂಗಲ್ ಮ್ಯಾಪ್ ನಲ್ಲಿ ಭಾರತ ಎಂದು ಸರ್ಚ್ ಮಾಡಿದರೆ ತ್ರಿವರ್ಣ ಧ್ವಜ ಸೇರಿ ಭಾರತ ಮ್ಯಾಪ್ ಅನ್ನು ತೋರಿಸುತ್ತದೆ.
ಇಷ್ಟು ದಿನ ಇಂಡಿಯಾ ಎಂದು ಸರ್ಚ್ ಮಾಡಿದರೆ ಮಾತ್ರ ಭಾರತದ ಮ್ಯಾಪ್ ಅನ್ನು ತೋರಿಸುತ್ತಿತ್ತು. ಆದರೆ ಇದೀಗ ಕನ್ನಡದಲ್ಲಿ ಭಾರತ ಅಥವಾ ಹಿಂದಿ, ಇಂಗ್ಲಿಷ್ ಸೇರಿದಂತೆ ಇತರ ಭಾಷೆಗಳಲ್ಲಿ ಸರ್ಚ್ ಮಾಡಿದರೆ ಭಾರತದ ಮ್ಯಾಪನ್ನು ಗೂಗಲ್ ತೋರಿಸುತ್ತದೆ. ವಿಶೇಷ ಅಂದರೆ ಭಾರತ ಹೆಸರಿನ ಜೊತೆಗೆ ತ್ರಿವರ್ಣ ಧ್ವಜವನ್ನು ಪ್ರದರ್ಶಿಸುತ್ತದೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group : https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharechat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1