
ಪೋಟೋ ಮತ್ತು ವರದಿ ಸುರೇಶ್ ಪಟ್ಟಣ್
ಚಿತ್ರದುರ್ಗ ಜೂ. 14 ರಾಷ್ಟ್ರೀಯ ಯೋಗ ಶಿಕ್ಷಣ ಮತ್ತು ಸಾಂಸ್ಕøತಿಕ ಕ್ಷೇಮಾಭೀವೃದ್ದಿ ಸಂಘ (ರಿ),ಅನ್ನೇಹಾಳ್, ಜಿಲ್ಲಾ ಆಯುಷ್ ಇಲಾಖೆ, ಜಿಲ್ಲಾ ವಿದ್ಯುತ್ ಗುತ್ತಿಗೆದಾರರ ಸಂಘ ಮತ್ತು ಎಸ್.ಸಿ.ಎಸ್.ಟಿ. ವಿದ್ಯುತ್ ಗುತ್ತಿಗೆದಾರರ ಸಂಘ ಅನ್ನೇಹಾಳ್ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಪಿಡಿಓ ಸಂಯುಕ್ತಾಶ್ರಯದಲ್ಲಿ ಜೂ. 14 ರಶನಿವಾರ ಅನ್ನೇಹಾಳದ ಗ್ರಾಮದಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮವನ್ನು ನಡೆಸಲಾಯಿತು.