Kiwi Fruits: ಕಿವಿ ಫ್ರೂಟ್ಸ್ ಸೇವನೆಯಿಂದ ಇಷ್ಟೆಲ್ಲಾ ಪ್ರಯೋಜನಗಳಿವೆ..

Kiwi Fruits Health Benefits: ದೇಹವು ಸರಿಯಾಗಿ ಕಾರ್ಯನಿರ್ವಹಿಸಲು, ದೈನಂದಿನ ಆಹಾರದ ಜೊತೆಗೆ ಅನೇಕ ರೀತಿಯ ಪೋಷಕಾಂಶಗಳ ಅಗತ್ಯವಿರುತ್ತದೆ. ಹಣ್ಣುಗಳು ಮತ್ತು ತರಕಾರಿಗಳ ಸೇವನೆಯು ಆರೋಗ್ಯಕ್ಕೆ ಅಗತ್ಯವಾದ ಪೋಷಕಾಂಶಗಳು ಮತ್ತು ಜೀವಸತ್ವಗಳನ್ನು ಒದಗಿಸುತ್ತದೆ.

Health Tipes: ದೇಹವು ಸರಿಯಾಗಿ ಕಾರ್ಯನಿರ್ವಹಿಸಲು, ದೈನಂದಿನ ಆಹಾರದ ಜೊತೆಗೆ ಅನೇಕ ರೀತಿಯ ಪೋಷಕಾಂಶಗಳ ಅಗತ್ಯವಿರುತ್ತದೆ. ಹಣ್ಣುಗಳು ಮತ್ತು ತರಕಾರಿಗಳ ಸೇವನೆಯು ಆರೋಗ್ಯಕ್ಕೆ ಅಗತ್ಯವಾದ ಪೋಷಕಾಂಶಗಳು ಮತ್ತು ಜೀವಸತ್ವಗಳನ್ನು ಒದಗಿಸುತ್ತದೆ. ಕಿವಿಯು ಅಂತಹ ರುಚಿಕರವಾದ ಹಣ್ಣುಗಳಲ್ಲಿ ಒಂದಾಗಿದೆ.

ಆ್ಯಂಟಿ ಆಕ್ಸಿಡೆಂಟ್, ಉರಿಯೂತ ನಿವಾರಕ, ವಿಟಮಿನ್ ಸಿ, ವಿಟಮಿನ್ ಬಿ, ಕ್ಯಾಲ್ಸಿಯಂ, ಫೈಬರ್, ಕಾರ್ಬೋಹೈಡ್ರೇಟ್, ರಂಜಕ, ತಾಮ್ರ, ಸತು, ನಿಯಾಸಿನ್, ಪೊಟ್ಯಾಸಿಯಮ್, ರೈಬೋಫ್ಲಾವಿನ್, ಬೀಟಾ ಕ್ಯಾರೋಟಿನ್ ಇತ್ಯಾದಿ ಪೋಷಕಾಂಶಗಳನ್ನು ಒಳಗೊಂಡಿದೆ.

ಕಿವಿ ಹಣ್ಣಿನ ಬಳಕೆ ಚರ್ಮಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. 

ಕಿವಿ ಹಣ್ಣು ಸೇವನೆಯಿಂದ ರಕ್ತದ ಒತ್ತಡ ನಿಯಂತ್ರಣಕ್ಕೆ ಸಹಕಾರಿಯಾಗಿದೆ

​ಕಿವಿಹಣ್ಣಿನ ಸೇವನೆಯಿಂದ ಜೀರ್ಣಶಕ್ತಿ ಉತ್ತಮಗೊಳ್ಳುತ್ತದೆ

ರೋಗ ನಿರೋಧಕ ಶಕ್ತಿ ಹೆಚ್ಚಳಕ್ಕೆ ಕಾರಣವಾಗಿದೆ

ಕ್ಯಾನ್ಸರ್‌ ಅಂಥಹ ಮಾರಕ ರೋಗಗಳನ್ನು ತಡೆಯುತ್ತದೆ.

Source : https://zeenews.india.com/kannada/photo-gallery/there-are-many-by-consuming-kiwi-fruits-there-are-benefits-149330/-149331

  

Leave a Reply

Your email address will not be published. Required fields are marked *