
ಚಿತ್ರದುರ್ಗ ಜೂ. 16ರಾಷ್ಟ್ರೀಯ ಈಡಿಗ ಮಹಾಮಂಡಳಿ ರಾಜ್ಯ ಅಧ್ಯಕ್ಷರಾದ ತಿಪ್ಪೇಸ್ವಾಮಿಯವರನ್ನು ಸ್ಫೂರ್ತಿ ಕಲಾ ಟ್ರಸ್ಟ್ ವತಿಯಿಂದ ರಾಜ್ಯ ಮಟ್ಟದ ಕುವೆಂಪು ರತ್ನ ಪ್ರಶಸ್ತಿಗೆ ಆಯ್ಕೆ ಮಾಡಿ ಸನ್ಮಾನಿಸಲಾಯಿತು.
ಬೆಂಗಳೂರಿನಲ್ಲಿ ಇತ್ತಿಚೆಗೆ ನಡೆದ ಸ್ಫೂರ್ತಿ ಕಲಾ ಟ್ರಸ್ಟ್ ಅವರ ವಿವಿಧ ಕ್ಷೇತ್ರದ ಸಾಧಕರನ್ನು ಮತ್ತು ಸಮಾಜ ಸೇವಕರನ್ನು ಗುರುತಿಸಿ
ರಾಜ್ಯ ಮಟ್ಟದ ಕುವೆಂಪು ರತ್ನ ಪ್ರಶಸ್ತಿ ಕಾರ್ಯಕ್ರಮದಲ್ಲಿ ನನ್ನನ್ನು ಚಿತ್ರದುರ್ಗ ಜಿಲ್ಲೆಯಿಂದ ಗುರುತಿಸಿ ನನಗೆ ಪ್ರಶಸ್ತಿ ನೀಡಿದ್ದಾರೆ.