ಬೀದರ್: ವಿದ್ಯುತ್ ಕಂಬಕ್ಕೆ ಕ್ರೂಸರ್ ವಾಹನ ಡಿಕ್ಕಿ: ಐವರ ಪೈಕಿ ಮೂವರು ದುರ್ಮರಣ

ಬೀದರ್, ಮೇ 2: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕ್ರೂಸರ್ ವಾಹನ ಡಿಕ್ಕಿ (accident) ಹೊಡೆದ ಪರಿಣಾಮ ಕ್ರೂಸರ್ ​ವಾಹನದಲ್ಲಿದ್ದ ಐವರ ಪೈಕಿ ಮೂವರು ಯುವಕರು ಸಾವನ್ನಪ್ಪಿರುವಂತಹ (death) ಘಟನೆ ಬೀದರ್ ತಾಲೂಕಿನ ಚಟ್ನಳ್ಳಿ ಬಳಿ ಭೀಕರ ಅಪಘಾತ ಸಂಭವಿಸಿದೆ. ಪ್ರದೀಪ್(25), ವಿನೋದ್(26), ವರ್ದೀಶ್(25) ಮೃತರು. ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಬೀದರ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Source : https://tv9kannada.com/karnataka/bidar/bidar-news-in-kannada-cruiser-collides-with-electric-pole-three-out-of-five-death-ggs-825035.html

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsAppGroup:https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Views: 0

Leave a Reply

Your email address will not be published. Required fields are marked *