Turmeric Side Effects: ಅರಿಶಿನ ಸೇವನೆಯು ನಮ್ಮ ಆರೋಗ್ಯಕ್ಕೆ ಒಳ್ಳೆಯದು ಎಂದು ಪರಿಗಣಿಸಲಾಗುತ್ತದೆ. ಆದರೆ ಅದನ್ನು ಅತಿಯಾಗಿ ಸೇವಿಸಿದರೆ ಅದು ದೇಹಕ್ಕೆ ಹಾನಿಯನ್ನುಂಟು ಮಾಡುತ್ತದೆ.

ಅರಿಶಿನವನ್ನು ಭಾರತೀಯ ಪ್ರತಿ ಅಡುಗೆಮನೆಯಲ್ಲೂ ಬಳಸಲಾಗುತ್ತದೆ. ಅರಿಶಿನ ಹಲವು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಆದರೆ ಅತಿಯಾದ ಸೇವನೆ ಆರೋಗ್ಯಕ್ಕೆ ಹಾನಿಕರ.
ಉರಿಯೂತ ನಿವಾರಕ ಮತ್ತು ಉತ್ಕರ್ಷಣ ನಿರೋಧಕ ಗುಣಲಕ್ಷಣಗಳು ಅರಿಶಿನದಲ್ಲಿ ಕಂಡುಬರುತ್ತವೆ. ಇದರ ಮೂಲಕ ನೀವು ಅನೇಕ ರೋಗಗಳಿಂದ ರಕ್ಷಿಸುತ್ತದೆ. ಆದರೆ ಅತಿಯಾದ ಸೇವನೆಯು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಉಂಟು ಮಾಡುತ್ತದೆ.
ಅರಿಶಿನವನ್ನು ಅತಿಯಾಗಿ ಸೇವಿಸಿದರೆ ತಲೆತಿರುಗುವಿಕೆಗೆ ಕಾರಣವಾಗಬಹುದು. ಆರೋಗ್ಯವಂತ ವಯಸ್ಕರು ದಿನಕ್ಕೆ ಒಂದಕ್ಕಿಂತ ಹೆಚ್ಚು ಟೀಚಮಚ ಅರಿಶಿನವನ್ನು ಸೇವಿಸಬಾರದು.
ಅರಿಶಿನದ ಅತಿಯಾದ ಸೇವನೆಯು ಮೂತ್ರಪಿಂಡದಲ್ಲಿ ಸಮಸ್ಯೆಗಳನ್ನು ಉಂಟು ಮಾಡಬಹುದು. ಇದು ದೇಹದಲ್ಲಿ ಕ್ಯಾಲ್ಸಿಯಂ ಕರಗುವುದನ್ನು ತಡೆಯುತ್ತದೆ. ಕಿಡ್ನಿ ಸ್ಟೋನ್ ಸಮಸ್ಯೆಯನ್ನು ಹೆಚ್ಚಿಸುತ್ತದೆ.
ಅತಿಯಾದ ಅರಿಶಿನ ಸೇವನೆ ಜೀರ್ಣಕ್ರಿಯೆಯಲ್ಲಿ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಹೊಟ್ಟೆಯ ತೊಂದರೆ ಉಂಟಾಗಿ ವಾಂತಿ ಮತ್ತು ಭೇದಿಗೆ ಕಾರಣವಾಗಬಹುದು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group : https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharechat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1