ವೀರಶೈವ ಲಿಂಗಾಯತ ಮಹಾಸಭಾ ಘಟಕಗಳಿಂದ ಶಾಮನೂರು ಶಿವಶಂಕರಪ್ಪರಿಗೆ ಭಾವಪೂರ್ಣ ಶ್ರದ್ಧಾಂಜಲಿ.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚಿತ್ರದುರ್ಗ ಜಿಲ್ಲಾ ಘಟಕ, ತಾಲ್ಲೂಕು ಘಟಕ, ಯುವ ಘಟಕ ಹಾಗೂ ಮಹಿಳಾ ಘಟಕಗಳ ವತಿಯಿಂದ ನಿನ್ನೆ ನಿಧನರಾದ ಮಾಜಿ ಸಂಸದ, ಮಾಜಿ ಸಚಿವ ಹಾಗೂ ಹಾಲಿ ಶಾಸಕರಾದ ಶಾಮನೂರು ಶಿವಶಂಕರಪ್ಪ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಒಂದು ನಿಮಿಷ ಮೌನಾಚರಣೆ ನಡೆಸುವ ಮೂಲಕ ಗೌರವ ನಲಿಸಲಾಯಿತು.

Leave a Reply

Your email address will not be published. Required fields are marked *