Skip to content
  • Monday, March 23, 2026
  • ABOUT US
  • CONTACT US
  • PRIVACY POLICY

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • PRIVACY POLICY
  • Horoscope
  • Home
  • Sports
  • Virat Kohli: 1 ಕೋಟಿ ರೂ. ದಂಡದ ಬೆನ್ನಲ್ಲೇ 8 ಕೋಟಿ ರೂ. ಪಡೆದ ವಿರಾಟ್ ಕೊಹ್ಲಿ
Sports

Virat Kohli: 1 ಕೋಟಿ ರೂ. ದಂಡದ ಬೆನ್ನಲ್ಲೇ 8 ಕೋಟಿ ರೂ. ಪಡೆದ ವಿರಾಟ್ ಕೊಹ್ಲಿ

May 2, 2023
samagrasuddi

IPL 2023: ಐಪಿಎಲ್​ನ 43ನೇ ಪಂದ್ಯದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದಕ್ಕಾಗಿ ವಿರಾಟ್ ಕೊಹ್ಲಿಗೆ 1.07 ಕೋಟಿ ರೂ. ದಂಡ ವಿಧಿಸಲಾಗಿದೆ. ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧದ ಪಂದ್ಯದ ಬಳಿಕ ವಿರಾಟ್ ಕೊಹ್ಲಿ ಗೌತಮ್ ಗಂಭೀರ್ ನಡುವೆ ವಾಕ್ಸಮರ ನಡೆದಿತ್ತು. ಈ ಅಹಿತಕರ ಘಟನೆಯ ಹಿನ್ನಲೆಯಲ್ಲಿ ವಿರಾಟ್ ಕೊಹ್ಲಿ ಹಾಗೂ ಗಂಭೀರ್​ಗೆ ಪಂದ್ಯ ಶುಲ್ಕದ ಶೇ.100 ರಷ್ಟು ದಂಡ ವಿಧಿಸಲಾಗಿತ್ತು.
ಅದರಂತೆ ವಿರಾಟ್ ಕೊಹ್ಲಿ ತಮ್ಮ ಪಂದ್ಯದ ಶುಲ್ಕವಾದ 1.07 ಕೋಟಿ ರೂ. ದಂಡ ಪಾವತಿಸಿದ್ದರು. ಇಲ್ಲಿ ಕುತೂಹಲಕಾರಿ ವಿಷಯ ಎಂದರೆ ಈ ದಂಡ ಪಾವತಿ ಬೆನ್ನಲ್ಲೇ ಕಿಂಗ್ ಕೊಹ್ಲಿ 8.9 ಕೋಟಿ ರೂ. ಕೂಡ ಪಡೆದಿದ್ದಾರೆ.ಅತ್ತ ಫೈನ್ ಕಟ್ಟುತ್ತಿದ್ದಂತೆ ಇತ್ತ ವಿರಾಟ್ ಕೊಹ್ಲಿ ಇನ್​ಸ್ಟಾಗ್ರಾಮ್​ನಲ್ಲಿ ಗ್ರೇಟ್ ಲರ್ನಿಂಗ್ ಆಫೀಷಿಯಲ್​ ಜಾಹೀರಾತಿನ ವಿಡಿಯೋವನ್ನು ಇನ್​ಸ್ಟಾದಲ್ಲಿ ಹಂಚಿಕೊಂಡಿದ್ದಾರೆ. ವಿಶೇಷ ಎಂದರೆ ಇನ್​ಸ್ಟಾಗ್ರಾಮ್​ನಲ್ಲಿ ವಿರಾಟ್ ಕೊಹ್ಲಿ ಒಂದು ಪೋಸ್ಟ್​ಗೆ ಪಡೆಯುವ ಮೊತ್ತ ಬರೋಬ್ಬರಿ 8.9 ಕೋಟಿ ಎಂದು ಹೇಳಲಾಗಿದೆ.ಅಂದರೆ ಒಂದೆಡೆ ಜಾಹೀರಾತಿನ ದುಡ್ಡು ಹಾಗೂ ಇನ್ನೊಂದೆಡೆ ಇನ್​ಸ್ಟಾಗ್ರಾಮ್ ಪೋಸ್ಟ್​ನ ಹಣವನ್ನು ವಿರಾಟ್ ಕೊಹ್ಲಿ ಜೇಬಿಗಿಳಿಸಿಕೊಂಡಿದ್ದಾರೆ. ಅಂದರೆ ಅತ್ತ 1.07 ಕೋಟಿ ರೂ. ದಂಡ ಕಟ್ಟುತ್ತಿದ್ದಂತೆ ಇತ್ತ ವಿರಾಟ್ ಕೊಹ್ಲಿ ಇನ್​ಸ್ಟಾಮ್ ಪೋಸ್ಟ್​ ಮೂಲಕ 8.9 ಕೋಟಿ ರೂ. ಸಂಪಾದಿಸಿರುವುದು ವಿಶೇಷ.

source https://tv9kannada.com/photo-gallery/cricket-photos/ipl-2023-virat-kohli-fine-and-instagram-post-earnings-kannada-news-zp-568621.html

Tags: samagrasuddi, ಸಮಗ್ರ ಸುದ್ದಿ

Post navigation

Virat Kohli: ನಿಮಗೆ ಕೊಡೋಕೆ ಗೊತ್ತಿದ್ರೆ, ಇಸ್ಕೊಳೋಕು ಗೊತ್ತಿರಬೇಕು: ವಿರಾಟ್ ಕೊಹ್ಲಿ ಖಡಕ್ ಕೌಂಟರ್
ಅನುಮಾನ್ಮಾಸ್ಪದ ಸಾಗಣೆ : ಅಂದಾಜು 6.39 ಕೋಟಿ ರೂ. ಮೌಲ್ಯದ ಚಿನ್ನಾ ವಜ್ರಾಭರಣ ವಶ: ದಿವ್ಯಪ್ರಭು ಜಿ.ಆರ್.ಜೆ.

Leave a Reply Cancel reply

Your email address will not be published. Required fields are marked *

CITIES

Cities

ಕರ್ನಾಟಕ ಹವಾಮಾನ ಎಚ್ಚರಿಕೆ Weather Alert Karnataka Today.

March 22, 2026
samagrasuddi

ಇಂದಿನ ಹವಾಮಾನ ಸ್ಥಿತಿಕರ್ನಾಟಕ ರಾಜ್ಯದಲ್ಲಿ ಇಂದಿನ ಹವಾಮಾನವು ಬಿಸಿಲು ಹಾಗೂ ಮೋಡ ಕವಿದ ವಾತಾವರಣದ ಮಿಶ್ರಣವಾಗಿರಲಿದೆ. ಕೆಲವು ಜಿಲ್ಲೆಗಳಲ್ಲಿ ಮಧ್ಯಾಹ್ನದಿಂದ ಸಂಜೆವರೆಗೆ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.ತಾಪಮಾನ: ಸುಮಾರು 34°C ರಿಂದ 37°Cಬೆಳಗ್ಗೆ: ಬಿಸಿಲು ಹೆಚ್ಚಾಗಿರುತ್ತದೆಮಧ್ಯಾಹ್ನ/ಸಂಜೆ: ಮೋಡ ಕವಿದು ಮಳೆಯ ಸಾಧ್ಯತೆಮಳೆ…

Cities

ತುರುವೇಕೆರೆಯ ವಿದ್ಯಾರಣ್ಯ”D Ed College”ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಭರ್ಜರಿ ಯಶಸ್ಸು.

March 18, 2026
samagrasuddi
Cities

Karnataka Weather Today: ರಾಜ್ಯದಲ್ಲಿಂದು ಮಳೆಯ ಮುನ್ಸೂಚನೆ, ಹೇಗಿರಲಿದೆ ಹವಾಮಾನ?

March 18, 2026
samagrasuddi
Cities

LPG Helpline Karnataka: ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್.

March 16, 2026
samagrasuddi
Cities

ಯುಗಾದಿ ಮತ್ತು ರಂಜಾನ್ ಹಬ್ಬದ ಸಂಭ್ರಮ: KSRTCಯಿಂದ 2,000 ವಿಶೇಷ ಬಸ್‌ಗಳ ವ್ಯವಸ್ಥೆ, ಮುಂಗಡ ಟಿಕೆಟ್ ಮೇಲೆ ಭರ್ಜರಿ ರಿಯಾಯಿತಿ!

March 15, 2026
samagrasuddi

You may Missed

Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80

March 23, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 7 | ದಿನ 79

March 22, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 6 | ದಿನ 78

March 21, 2026
samagrasuddi
Home Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 4.5 | ದಿನ 77

March 20, 2026
samagrasuddi
  • ಕರ್ನಾಟಕ ಆಯುಷ್ ಇಲಾಖೆ ನೇಮಕಾತಿ 2026:ಬೆಂಗಳೂರಿನಲ್ಲಿ ಖಾತೆ ಸಹಾಯಕ ಹುದ್ದೆಗೆ ನೇರ ಸಂದರ್ಶನ | AYUSH Karnataka Recruitment
  • ಇತಿಹಾಸದಲ್ಲೇ ಮೊದಲ ಬಾರಿಗೆ 94ರ ಗಡಿ ದಾಟಿದ ಡಾಲರ್: ರೂಪಾಯಿ ಮೌಲ್ಯ ತೀವ್ರ ಕುಸಿತಕ್ಕೆ ಕಾರಣಗಳೇನು?
  • ಹವಾಮಾನ ಬದಲಾವಣೆಯಿಂದ ಕಾಡುತ್ತಿರುವ ಒಣ ಕೆಮ್ಮು: ಕಾರಣ, ಲಕ್ಷಣ ಮತ್ತು ಪರಿಹಾರ.
  • ​Day Special, ಮಾರ್ಚ್ 23: ದೇಶಪ್ರೇಮದ ಕಿಚ್ಚು ಮತ್ತು ಜಾಗತಿಕ ಬದಲಾವಣೆಯ ದಿನ – ಒಂದು ಸಮಗ್ರ ನೋಟ
  • Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80
Copyright © 2026
CONTACT US
Theme by: Theme Horse
Proudly Powered by: WordPress